Devara release: ಅಭಿಮಾನಿಗಳ ಅತಿರೇಕಕ್ಕೆ ಸುಟ್ಟು ಭಸ್ಮವಾದ NTR ಕಟೌಟ್!
ಜೂ.ಎನ್ ಟಿಆರ್ ಮತ್ತು ಜಾಹ್ಮವಿ ಕಪೂರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ದೇವರಾ ಭಾಗ-1 ಚಿತ್ರ ಇಂದು ತೆರೆ ಕಂಡಿದ್ದು, ಹೈದರಾಬಾದ್ ನ ಸುದರ್ಶನ್ ಚಿತ್ರ ಮಂದಿರದಲ್ಲಿ ನಿರ್ಮಿಸಲಾಗಿದ್ದ ಜೂ.ಎನ್ ಟಿಆರ್ ಕಟೌಟ್ ಬೆಂಕಿಗಾಹುತಿಯಾಗಿದೆ.