ಬೈರುತ್ ಹೆಡ್ ಕ್ವಾರ್ಟರ್ಸ್ ಮೇಲೆ ಇಸ್ರೇಲ್ ಸೇನೆ ದಾಳಿ, ಹೆಜ್ಬುಲ್ಲಾ ಮುಖ್ಯಸ್ಥನ ಹತ್ಯೆ
ಹೆಜ್ಬುಲ್ಲಾ ಬಂಡುಕೋರ ಸಂಘಟನೆಯ ಪ್ರಧಾನ ಘಟಕದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಬೈರೂತ್ ನಗರದ ದಕ್ಷಿಣ ಉಪನಗರದಲ್ಲಿ ನಡೆಸಿದ ವಾಯುದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾನನ್ನು ಕೊಂದು ಹಾಕಲಾಗಿದೆ ಎಂದು ಇಸ್ರೇಲ್ ಸೇನೆ ತಿಳಿಸಿದೆ.