ಮೈಸೂರಿನ ಟೌನ್ ಹಾಲ್ ನಲ್ಲಿ ನಡೆದ ಮಹಿಷ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಖ್ಯಾತ ವಿವಾದಾತ್ಮಕ ಲೇಖಕ ಪ್ರೊ.ಕೆಎಸ್ ಭಗವಾನ್, 'ದೇವಸ್ಥಾನಗಳನ್ನು ಕಟ್ಟುವುದು ಶೂದ್ರರು. ಆದರೆ ದೇವಸ್ಥಾನದ ಒಳಗೆ ಇರೋರು ಬ್ರಾಹ್ಮಣರು. ಮಾನ ಮಾರ್ಯಾದೆ ಇದ್ದರೆ ಶೂದ್ರರು ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು ಎಂದರು.