Watch | ಬಿಜೆಪಿಯವರು ಕ್ಷಮಾದಾನ ಪತ್ರ ಬರೆಯುತ್ತಿದ್ದಾಗ ಮುಸ್ಲಿಮರು ಬ್ರಿಟೀಷರ ವಿರುದ್ಧ ಹೋರಾಡುತ್ತಿದ್ದರು...
ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದು, ಕಾಂಗ್ರೆಸ್ ತಿದ್ದುಪಡಿ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಲೋಕಸಭೆಯಲ್ಲಿ ಕಾಂಗ್ರೆಸ್ ನ ಉಪನಾಯಕ ಗೌರವ್ ಗೊಗೋಯ್ ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಮಾತನಾಡಿದ್ದು, ನೀವು (ಸರ್ಕಾರ) ಯಾವ ಸಂದೇಶವನ್ನು ನೀಡಲು ಬಯಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.