Watch | ಬೆಂಗಳೂರಿನಲ್ಲಿ ಇನ್ನೂ 2 ದಿನ ಭಾರೀ ಮಳೆ: IMD ಎಚ್ಚರಿಕೆ; ಬೆಲೆ ಏರಿಕೆ ಖಂಡಿಸಿ BJP ಧರಣಿ; ಬಿಹಾರ ಯುವತಿ Gangrape; KSRTC ಬಸ್ ಡಿಕ್ಕಿ: ನಾಲ್ವರ ಸಾವು!
ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಈ ವೇಳೆ ಯುವತಿಯನ್ನು ಅಪಹರಿಸಿದ ಆರೋಪಿಗಳಾದ ಸೈಯದ್ ಮಸೂರ್ ಹಾಗೂ ಆಸಿಫ್ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.