ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಮೇಲೆ ಏಪ್ರಿಲ್ 02 ರಿಂದ ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದೆ.
ಬುಧವಾರ ಲೋಕಸಭೆಯಲ್ಲಿ ವಕ್ಫ್ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಅನುರಾಗ್ ಠಾಕೂರ್ ಅಕ್ರಮಗಳನ್ನು ಆರೋಪಿಸಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಸ್ತಾಪಿಸಿದಾಗ ವಿವಾದ ಉಂಟಾಯಿತು.
ಗುರುವಾರ ಲೋಕಸಭೆಯಲ್ಲಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಮಾಡಿದ ಆರೋಪದ ಹೇಳಿಕೆಗಳ ಬಗ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.