ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಮೇಲೆ ಏಪ್ರಿಲ್ 02 ರಂದು ಲೋಕಸಭೆಯಲ್ಲಿ ನಡೆಯುತ್ತಿರುವ ಚರ್ಚೆಯಲ್ಲಿ ತಮ್ಮ ಹೇಳಿಕೆಗಳ ಸಂದರ್ಭದಲ್ಲಿ AIMIM ಮುಖ್ಯಸ್ಥ ಅಸಾಸುದ್ದೀನ್ ಓವೈಸಿ ವಕ್ಫ್ ತಿದ್ದುಪಡಿ ಮಸೂದೆಯ ಪ್ರತಿಯನ್ನು ಹರಿದು ಹಾಕಿದರು. ಜೆಪಿಸಿ ಅಧ್ಯಕ್ಷೆ, ಬಿಜೆಪಿ ಸಂಸದೆ ಜಗದಾಂಬಿಕಾ ಪಾಲ್ ಮಸೂದೆಯನ್ನು ಹರಿದು ಹಾಕಿದ್ದಕ್ಕಾಗಿ ಅಸಾದುದ್ದೀನ್ ಓವೈಸಿ ಅವರನ್ನು ತರಾಟೆಗೆ ತೆಗೆದುಕೊಂಡರು. ವಿಡಿಯೋ ಇಲ್ಲಿದೆ ನೋಡಿ.