Watch | ಪಕ್ಷವನ್ನು ಸಮರ್ಥಿಸುವ ಉತ್ತಮ ವಾಗ್ಮಿಗಳಿಗೆ ಪರಿಷತ್ ಸ್ಥಾನ- DKS; ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ಪಕ್ಷದ ವಿರುದ್ಧ ಯತ್ನಾಳ್ ವ್ಯಂಗ್ಯ; ವಕ್ಫ್: ಬಿಜೆಪಿ ನಾಯಕ ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆ!
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.