ಶ್ರೀಲಂಕಾ ರಾಜಧಾನಿಯ ಹೃದಯ ಭಾಗದಲ್ಲಿರುವ ಐತಿಹಾಸಿಕ ಸ್ವಾತಂತ್ರ್ಯ ಚೌಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ ಭವ್ಯ ಸ್ವಾಗತ ನೀಡಲಾಯಿತು.
ಬಹುಶಃ ವಿದೇಶಿ ನಾಯಕನಿಗೆ ನೀಡಲಾಗುವ ಮೊದಲ ಗೌರವ ಇದಾಗಿದೆ.
ಪ್ರಧಾನಿ ಮೋದಿಯವರನ್ನು ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಸ್ವಾತಂತ್ರ್ಯ ಚೌಕದಲ್ಲಿ ಬರಮಾಡಿಕೊಂಡರು. ವಿಡಿಯೋ ಇಲ್ಲಿದೆ ನೋಡಿ.