ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ಯಾರಿಫ್ ಹುಚ್ಚಾಟಕ್ಕೆ ಜಾಗತಿಕ ಷೇರು ಮಾರುಕಟ್ಟೆ ತಲ್ಲಣಿಸಿದ್ದು, ಇದರ ಪರಿಣಾಮ ಭಾರತೀಯ ಮಾರುಕಟ್ಟೆಯಲ್ಲೂ ಕಂಡುಬಂದಿದೆ.
ಸೆನ್ಸೆಕ್ಸ್ ಸುಮಾರು 4,000 ಪಾಯಿಂಟ್‌ಗಳ ಕುಸಿತವನ್ನು ಕಂಡಿದ್ದು, ಕಳೆದ ವಹಿವಾಟಿನ ಅವಧಿಯಿಂದ 3.5% ಕ್ಕಿಂತ ಹೆಚ್ಚು ಕುಸಿತ ಕಂಡಿದೆ.
ಆದರೆ ನಿಫ್ಟಿ ಇಂದು ಬೆಳಿಗ್ಗೆ 1,000 ಪಾಯಿಂಟ್‌ಗಳಿಗೂ ಹೆಚ್ಚು ಕುಸಿತ ಕಂಡಿದೆ. ಇದರ ಜೊತೆಗೆ ಹೂಡಿಕೆದಾರರ 20 ಲಕ್ಷ ಕೋಟಿ ರೂಪಾಯಿಗಳು ಹತ್ತೇ ಸೆಕೆಂಡ್ ಗಳಲ್ಲಿ ನಿರ್ನಾಮವಾಗಿದೆ. ವಿಡಿಯೋ ಇಲ್ಲಿದೆ ನೋಡಿ.