Watch | ಯುವತಿ ಖಾಸಗಿ ಅಂಗ ಮುಟ್ಟಿ ವಿಕೃತಿ: ಇದು ಸಹಜ-ಪರಮೇಶ್ವರ್; ಮೇ 1ರಂದು ಪೌರ ಕಾರ್ಮಿಕರ ಸೇವೆ ಕಾಯಂ; ನಟಿ ಗಲ್ರಾನಿಗೆ ವಂಚನೆ: ಆರೋಪಿಗೆ ಜೈಲು ಶಿಕ್ಷೆ!
ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಅಲ್ಲೊಂದು ಇಲ್ಲೊಂದು ಮಹಿಳೆಯರ ಮೇಲಿನ ದೌರ್ಜನ್ಯದಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಆದರೆ, ಪೊಲೀಸರ ಉಪಸ್ಥಿತಿಯಿಂದಾಗಿ ನಗರದಲ್ಲಿ ಶಾಂತಿ ನೆಲೆಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.