ವಿಡಿಯೋ

Watch | ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಮನೆ ಬಳಿ ಸ್ಫೋಟ: ಐಎಸ್ಐ, ಬಿಷ್ಣೋಯ್ ಗ್ಯಾಂಗ್ ಪಿತೂರಿ ಶಂಕೆ!

ಪಂಜಾಬ್‌ ರಾಜ್ಯದ ಜಲಂಧರ್‌ನ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಅವರ ನಿವಾಸದ ಹೊರಗೆ ಮಂಗಳವಾರ ಮುಂಜಾನೆ ಭಾರೀ ಸ್ಫೋಟ ಸಂಭವಿಸಿದೆ.

ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಅಪರಾಧಕ್ಕೆ ಬಳಸಲಾದ ಇ-ರಿಕ್ಷಾವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ವಿಶೇಷ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅರ್ಪಿತ್ ಶುಕ್ಲಾ, ಕೋಮು ಸಾಮರಸ್ಯವನ್ನು ಕದಡಲು ಈ ಅಪರಾಧ ಮಾಡಲಾಗಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: Cricket Finalನಲ್ಲಿ ಶ್ರೀಲಂಕಾ ಮಣಿಸಿ ಇತಿಹಾಸ ಬರೆದ ಭಾರತ ಮಹಿಳಾ ತಂಡ, ಚಿನ್ನದ ಬೇಟೆ!

‘ಡಿಕೆಶಿಗಿಂತ 4 ಪಟ್ಟು ಹೆಚ್ಚು ಸಂಪತ್ತು HDK ಬಳಿ ಇದೆ, ಏರ್​ಪೋರ್ಟ್ ರಸ್ತೆ, ನೆಲಮಂಗಲದಲ್ಲೂ ಆಸ್ತಿ ಇದೆ; ಇದೆಲ್ಲ ಎಲ್ಲಿಂದ ಸಂಪಾದನೆ ಮಾಡಿದರು?

Video: ಪತ್ನಿ, ಮಗಳೊಂದಿಗೆ ಲಾಲ್‌ಬಾಗ್ಚಾ ರಾಜನ ದರ್ಶನ ಪಡೆದ ಶಾರುಖ್ ಖಾನ್; ಗಣೇಶನಿಗೆ ಭಕ್ತಿಯಿಂದ ಕೈಮುಗಿದ ಕಿಂಗ್ ಖಾನ್!

60 ಎಸೆತ, 62 ರನ್; ಜಪಾನ್ ವಿರುದ್ಧ ಭಾರತಕ್ಕೆ 2 ರನ್ ರೋಚಕ ಜಯ

ಇದೊಂದು ಕೆಲಸ ಮಾಡಿದ್ರೆ, ಮುಂದಿನ ಸಾಂಕ್ರಾಮಿಕದಲ್ಲಿ 27 ಲಕ್ಷಕ್ಕೂ ಅಧಿಕ ಜನರ ಜೀವ ಉಳಿಸಬಹುದು: ಅಧ್ಯಯನ