Watch | ರಾಜಾಡಳಿತ, ಹಿಂದೂ ರಾಷ್ಟ್ರ ಘೋಷಣೆಗಾಗಿ ನೇಪಾಳದಲ್ಲಿ ಪ್ರತಿಭಟನೆ
ನೇಪಾಳದಲ್ಲಿ ಮತ್ತೆ ರಾಜಾಡಳಿತ, ಹಿಂದೂ ರಾಷ್ಟ್ರ ಘೋಷಣೆಗಾಗಿ ಹಿಂದೂಗಳು ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದು, ರಾಜಧಾನಿ ಕಠ್ಮಂಡುವಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ರಾಜಪ್ರಭುತ್ವ ಪರ ರಾಷ್ಟ್ರೀಯ ಪ್ರಜಾತಂತ್ರ ಪಕ್ಷ (RPP) ಕಠ್ಮಂಡುವಿನಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.