ವಿಡಿಯೋ

Watch | ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬೇಕೆನ್ನುವ ಕಾಲವೂ ಬರಲಿದೆ...: Mallikarjun Kharge

ಗುಜರಾತ್ ನ ಅಹಮದಾಬಾದ್‌ನಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಎಲ್ಲದರಲ್ಲೂ ಹಸ್ತಕ್ಷೇಪ ಮಾಡುತ್ತಿದೆ. ಎಲ್ಲೆಡೆ ತನ್ನ ಪ್ರಾಬಲ್ಯವನ್ನು ಸ್ಥಾಪಿಸುತ್ತಿದೆ. ಇಂದು, ಚುನಾವಣಾ ಸಂಸ್ಥೆಗಳು ಕೂಡ ಅವರ ನಿಯಂತ್ರಣದಲ್ಲಿವೆ.

ಚುನಾವಣೆಗಳಲ್ಲಿ ಅಕ್ರಮ-ಹಗರಣಗಳು ನಡೆಯುತ್ತಿವೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಇವಿಎಂ ತ್ಯಜಿಸಿ ಬ್ಯಾಲೆಟ್ ಪೇಪರ್ ಗಳತ್ತ ಸಾಗುತ್ತಿದ್ದರೆ, ನಮ್ಮ ಸರ್ಕಾರ ಇವಿಎಂನ್ನು ಮುಂದುವರೆಸುತ್ತಿದೆ.

ಇವಿಎಂಗಳು ಜಗತ್ತಿನಲ್ಲಿ ಎಲ್ಲಿಯೂ ಲಭ್ಯವಿಲ್ಲ. ಆದರೆ, ನಮ್ಮ ದೇಶದಲ್ಲಿದೆ. 140 ಕೋಟಿ ಜನರು ಪ್ರಜಾಪ್ರಭುತ್ವವನ್ನು ನಂಬುತ್ತಾರೆ...

ಇದಲ್ಲದಿದ್ದರೂ ಮುಂದೊಂದು ದೀನ ಈ ದೇಶದ ಯುವಕರು ಎದ್ದು ನಿಂತು ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬೇಕೆನ್ನುವ ಕಾಲ ಬರಲಿದೆ ಎಂದು ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT