ಭದ್ರತಾ ಪಡೆಗಳು ಮತ್ತು ಶಂಕಿತ ಭಯೋತ್ಪಾದಕರ ನಡುವೆ ನಿನ್ನೆ ಗುಂಡಿನ ಚಕಮಕಿ ನಡೆದ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ರಾಮನಗರದ ಮಾರ್ತಾ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಉಧಂಪುರ ಎಸ್‌ಎಸ್‌ಪಿ ಅಮೋದ್ ಅಶೋಕ್ ನಾಗಪುರೆ ಅವರ ಪ್ರಕಾರ, ಅರಣ್ಯ ಪ್ರದೇಶದಲ್ಲಿ 2-3 ಭಯೋತ್ಪಾದಕರು ಅಡಗಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.