ಜಮ್ಮು ಮತ್ತು ಕಾಶ್ಮೀರ ವಕ್ಫ್ ಮಂಡಳಿಯ ಅಧ್ಯಕ್ಷೆ ದರಕ್ಷಾನ್ ಅಂದ್ರಾಬ್, ವಕ್ಫ್ (ತಿದ್ದುಪಡಿ) ಕಾಯ್ದೆಯ ಕುರಿತು ಅನಂತ್‌ನಾಗ್ ನಲ್ಲಿ ತಮ್ಮ ಅಭಿಪ್ರಾಯ ತಿಳಿಸಿದರು.
ಈ ಮಸೂದೆಯು ಭಾರತದ ಎಲ್ಲಾ ವಕ್ಫ್ ಮಂಡಳಿಗಳಿಗೆ ಅಭಿವೃದ್ಧಿಯನ್ನು ತರುತ್ತದೆ ಎಂದು ಹೇಳಿದ್ದಾರೆ.
ಈಗ ಮಸೂದೆಯಿಂದ ಅಸಮಾಧಾನಗೊಂಡಿರುವ ಜನರು ಮುಂಬರುವ ದಿನಗಳಲ್ಲಿ ಖಂಡಿತವಾಗಿಯೂ ಇದನ್ನು ಹೊಗಳುತ್ತಾರೆ ಎಂದು ಅವರು ಪ್ರತಿಪಾದಿಸಿದರು. ವಿಡಿಯೋ ಇಲ್ಲಿದೆ ನೋಡಿ.