ಉಕ್ರೇನಿಯನ್ ನಗರದ ಸುಮಿ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು 84 ಜನರು ಗಾಯಗೊಂಡಿದ್ದಾರೆ.
ಪಾಮ್ ಸಂಡೆ ಆಚರಿಸಲು ಸ್ಥಳೀಯರು ಒಟ್ಟುಗೂಡುತ್ತಿದ್ದಾಗ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳು ನಗರದ ಹೃದಯಭಾಗಕ್ಕೆ ಅಪ್ಪಳಿಸಿದವು.
ನಗರದ ಹಂಗಾಮಿ ಮೇಯರ್ ಆರ್ಟೆಮ್ ಕೊಬ್ಜಾರ್ ಸಾಮಾಜಿಕ ಮಾಧ್ಯಮ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.