Watch | Muda case ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಜಾತಿಗಣತಿ ವರದಿ ವಿರುದ್ಧ ಒಕ್ಕಲಿಗ-ವೀರಶೈವ ಲಿಂಗಾಯತ ಹೋರಾಟದ ಎಚ್ಚರಿಕೆ; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ!
88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಡಿಸೆಂಬರ್ನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ.