ಕಲಬುರಗಿಯಲ್ಲಿ ಬುಧವಾರ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಂಡಿದ್ದರು.
ಈ ವೇಳೆ ಭಾಷಣ ಮಾಡಿದ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯವರು ಕಲ್ಯಾಣ ಕರ್ನಾಟಕಕ್ಕೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ, ಮಾಡುವುದೂ ಇಲ್ಲ.
ಏಕೆಂದರೆ ನಾನು 1 ವರ್ಷದಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕಳೆದ 10 ವರ್ಷಗಳಿಂದ ಮಾಡುವುದಕ್ಕೆ ಸಾಧ್ಯವಾಗಿಲ್ಲ ಎಂದರು. ವಿಡಿಯೋ ಇಲ್ಲಿದೆ ನೋಡಿ.