ವಿಡಿಯೋ

Watch | ವಕ್ಫ್ ಯಥಾಸ್ಥಿತಿ ಕಾಪಾಡಿ: ಸುಪ್ರೀಂ ಕೋರ್ಟ್ ವಿಚಾರಣೆ ಕುರಿತು ಓವೈಸಿ ಹೇಳಿದ್ದು...

ಸುಪ್ರೀಂ ಕೋರ್ಟ್‌ನಲ್ಲಿ ವಕ್ಫ್ ಕಾಯ್ದೆ ವಿಚಾರಣೆಯ ಕುರಿತು ಮಾತನಾಡಿದ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ಕಾಯ್ದೆಯನ್ನು 'ಅಸಂವಿಧಾನಿಕ' ಎಂದು ಕರೆದಿದ್ದಾರೆ.

ಜೆಪಿಸಿಯ ಚರ್ಚೆಯ ಸಮಯದಲ್ಲಿ, ಸರ್ಕಾರ ಪ್ರಸ್ತಾಪಿಸಿದ ಎಲ್ಲಾ ತಿದ್ದುಪಡಿಗಳನ್ನು ವಿರೋಧಿಸಿ ನಾನು ವರದಿಯನ್ನು ನೀಡಿದ್ದೇನೆ ಮತ್ತು ಮಸೂದೆಯ ಮೇಲಿನ ಚರ್ಚೆಯ ಸಮಯದಲ್ಲಿ, ನಾನು ಮಸೂದೆಯನ್ನು ಅಸಂವಿಧಾನಿಕ ಎಂದು ಕರೆದಿದ್ದೇನೆ.

ಈ ಕಾಯ್ದೆಯ ವಿರುದ್ಧ ನಮ್ಮ ಕಾನೂನು ಹೋರಾಟ ಮುಂದುವರಿಯುತ್ತದೆ." ಎಂದು ಓವೈಸಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಅಭಿಷೇಕ್ ಬಗ್ಗೆ ಭಾರತೀಯ ಆಟಗಾರರಿಗೆ 'ಅಸೂಯೆ ಇದೆಯಾ? ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಸಂಜು ಸ್ಯಾಮ್ಸನ್

ಶ್ರೀಗಳು ಎಲ್ಲೆಲ್ಲೋ ದಾರಿ ತಪ್ಪುತ್ತಿದ್ದಾರೆ: ವಿವಾದದ ಕಿಡಿ ಹೊತ್ತಿಸಿದ ರಮೇಶ್ ಬಂಡಿಸಿದ್ದೇಗೌಡ; ಕುಮಾರಸ್ವಾಮಿ ಹೇಳಿದ್ದೇನು?

ಅಂಬೇಡ್ಕರ್‌ ತತ್ವಕ್ಕೆ ತಿಲಾಂಜಲಿ: ಈಗ ಮಗ, ಇನ್ನಾರು ತಿಂಗಳು ಬಿಟ್ಟು ಮೊಮ್ಮಗನನ್ನು ಬೆಳೆಸಿ ಅಂತಾರೆ; ಸಿದ್ದರಾಮಯ್ಯ ಹೇಳಿಕೆಗೆ ಅಶೋಕ್ ವ್ಯಂಗ್ಯ

ಯುಕೆಪಿ ಯೋಜನೆಗೆ ಆಂಧ್ರ ತಕರಾರು: ರಾಜ್ಯದ ಸಂಸದರ ಜತೆ ದೆಹಲಿಯಲ್ಲಿ ಸಭೆ; ಡಿ.ಕೆ. ಶಿವಕುಮಾರ್

SCROLL FOR NEXT