Watch | ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯಲು ಸೂಚನೆ- ಸಚಿವ ಖಂಡನೆ; ಮಹಿಳೆಯರಿಗೆ ತ್ರಿಶೂಲ ದೀಕ್ಷೆ, ಅತ್ಯಾಚಾರ ಮಾಡಲು ಬಂದ್ರೆ ಚುಚ್ಚಿಬಿಡಿ; ಜಾತಿಗಣತಿ ಕಳವಳ ಕಾಂಗ್ರೆಸ್ ಗೆ ಸಮಸ್ಯೆ- ಸಚಿವ ಜಾರಕಿಹೊಳಿ
ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ ಘಟನೆಯನ್ನು ರಾಜ್ಯ ಸರ್ಕಾರ ಖಂಡಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.