Watch | ಉಗ್ರರ ದಾಳಿಗೆ ಸಾವು: ಕರ್ನಾಟಕದ ಇಬ್ಬರ ಅಂತ್ಯಕ್ರಿಯೆ
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಕರ್ನಾಟಕದ ಇಬ್ಬರು ಜನರ ಅಂತ್ಯಕ್ರಿಯೆ ಗುರುವಾರ ನಡೆಯಿತು. ಮಂಜುನಾಥ ರಾವ್ ಅವರ ಅಂತ್ಯಕ್ರಿಯೆ ಶಿವಮೊಗ್ಗದಲ್ಲಿ ಮತ್ತು ಭರತ್ ಭೂಷಣ್ ಅವರ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನಡೆಯಿತು. ವಿಡಿಯೋ ಇಲ್ಲಿದೆ ನೋಡಿ.