ವಿಡಿಯೋ

Watch | 'ಹಮಾಸ್ ಗೆ ಇಸ್ರೇಲ್ ಮಾಡಿದ್ದನ್ನೇ ಪಾಕಿಸ್ತಾನಕ್ಕೆ ಭಾರತ ಮಾಡಬೇಕು'

ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಪ್ರಕರಣವನ್ನು ಕಟುವಾಗಿ ಖಂಡಿಸಿರುವ ಅಮೆರಿಕ ಮಾಜಿ ಪೆಂಟಗನ್ ಅಧಿಕಾರಿ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪೆಂಟಗನ್‌ನ ಮಾಜಿ ಅಧಿಕಾರಿ ಮೈಕೆಲ್ ರೂಬಿನ್ ಅವರು, ಈ ದಾಳಿ ಹಿಂದೆ ಪಾಕಿಸ್ತಾನದ ನೇರ ಕೈವಾಡ ಇದೆ ಎಂದು ಆರೋಪ ಮಾಡಿದ್ದಾರೆ.

ಈ ದಾಳಿಗೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಮುಖ್ಯಸ್ಥ ಅಸಿಮ್ ಮುನೀರ್ ಕುಮ್ಮಕ್ಕು ಇದ್ದು, ಅವರ ಕೃಪಾಕಟಾಕ್ಷದಿಂದಲೇ ಉಗ್ರರು ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರನ್ನು ಅಲ್-ಖೈದಾ ಮುಖ್ಯಸ್ಥ ದಿವಂಗತ ಒಸಾಮಾ ಬಿನ್ ಲಾಡೆನ್‌ಗೆ ರೂಬೆನ್ ಹೋಲಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಸತ್ತಿನ ಎರಡೂ ಸದನಗಳಲ್ಲಿ CEC ಜ್ಞಾನೇಶ್ ಕುಮಾರ್ ಪದಚ್ಯುತಿ ಕೋರಿ ನೋಟಿಸ್ ಸಲ್ಲಿಸಿದ ಪ್ರತಿಪಕ್ಷಗಳು

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಗೆ ಅಭಾವ ಉಂಟಾಗಿದೆಯಾ? IOCL ಹೇಳಿದ್ದೇನು

West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಇಂದು ಏನಾಗಲಿದೆ ಎಂಬುದನ್ನು ನೋಡಿ: ಇರಾನ್ ಗೆ ಟ್ರಂಪ್ ಹೊಸ ಬೆದರಿಕೆ!

ನನಗಿದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಸರ್ಕಾರದಿಂದಲೂ ಮಾಡುತ್ತಿರುವೆ: ಡಿ.ಕೆ.ಶಿವಕುಮಾರ್

SCROLL FOR NEXT