Watch | ಈಗ ರಾಜ್ಯ ಸ್ಥಾನಮಾನ ಕೇಳಿದರೆ ನನಗೆ ಶಾಪ ತಟ್ಟಲಿದೆ...
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸೋಮವಾರ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಶಾಸಕಾಂಗ ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು.
ಅಂಗೀಕರಿಸಲಾದ ನಿರ್ಣಯದ ಮೇಲಿನ ಚರ್ಚೆಯನ್ನು ಮುಕ್ತಾಯಗೊಳಿಸುತ್ತಾ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಭಾಷಣ ಮಾಡಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಈ ಸಮಯದಲ್ಲಿ ಕೇಂದ್ರಾಡಳಿತ ಪ್ರದೇಶದ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಒತ್ತಾಯಿಸುವುದಿಲ್ಲ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.