ಕೋಲ್ಕತ್ತಾದ ಮೆಚುಪಟ್ಟಿ ಪ್ರದೇಶದ ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಹದಿನೈದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ಸಂಜೆ ಸಂಭವಿಸಿದ ಬೆಂಕಿಯಲ್ಲಿ ಇತರ 13 ಜನರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.