ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು "ಪಾರದರ್ಶಕ ರೀತಿಯಲ್ಲಿ" ಸೇರಿಸಲಾಗುವುದು ಎಂದು ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಬುಧವಾರ ಘೋಷಿಸಿದರು.ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos