Watch | ರಾಣೆಬೆನ್ನೂರು: ಸಾಕು ಕೋತಿಯ ಹುಟ್ಟುಹಬ್ಬ ಅದ್ಧೂರಿ ಆಚರಣೆ
ರಾಣೆಬೆನ್ನೂರು ತಾಲೂಕು, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದಲ್ಲಿನ ಕುಟುಂಬವೊಂದು ತಮ್ಮ ಸಾಕು ಕೋತಿಯ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದೆ. ವಿಡಿಯೋ ಇಲ್ಲಿದೆ ನೋಡಿ.