Watch | BBMP ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್ ನೇಮಕ; ಲಂಚ ಪಡೆಯದೇ 1,000 ಗ್ರಾಮ ಲೆಕ್ಕಿಗರ ನೇಮಕ; ಪಾಕಿಸ್ತಾನವನ್ನು ಬೆಂಬಲಿಸುವುದು ದೇಶದ್ರೋಹ!
ಪಾಕಿಸ್ತಾನದ ಪರವಾಗಿ ಮಾತನಾಡುವುದು ತಪ್ಪು. ಅಂತಹ ನಡೆ ದೇಶಕ್ಕೆ ದ್ರೋಹ ಬಗೆಯುವುದು ಅಥವಾ ದೇಶದ್ರೋಹವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಘಟನೆಯನ್ನು ಸಿದ್ದರಾಮಯ್ಯ ಖಂಡಿಸಿದ್ದಾರೆ.