ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಭಾರತೀಯ ಚುನಾವಣಾ ಆಯೋಗದ ಮೇಲಿನ ತಮ್ಮ ಟೀಕೆಯನ್ನು ತೀವ್ರಗೊಳಿಸಿದರು.
ಸಂಸತ್ತಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ECI ಬಿಜೆಪಿಗೆ "ವೋಟ್ ಚೋರಿ" (ಮತ ಕಳ್ಳತನ)ದಲ್ಲಿ ತೊಡಗಿದೆ ಎಂದು ಆರೋಪಿಸಿದರು.
ಚುನಾವಣೆ ನಡೆಯಲಿರುವ ಬಿಹಾರದಲ್ಲಿ ವಿವಾದಾತ್ಮಕ ವಿಶೇಷ ತೀವ್ರ ಪರಿಷ್ಕರಣೆ (SIR) ಬಗ್ಗೆ ಕೇಳಿದಾಗ, ECI ಮತ ಕಳ್ಳತನದಲ್ಲಿ ಭಾಗಿಯಾಗಿರುವುದಕ್ಕೆ ತನ್ನ ಬಳಿ "ನೇರ, ಸ್ಪಷ್ಟ' ಪುರಾವೆ ಇದೆ ಎಂದರು. ವಿಡಿಯೋ ಇಲ್ಲಿದೆ ನೋಡಿ.