ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟೀಕೆಯನ್ನು ಭಾರತ ತಳ್ಳಿಹಾಕಿದ್ದು, ಎರಡೂ ದೇಶಗಳ ನಡುವಿನ ಪಾಲುದಾರಿಕೆಯು ಇದುವರೆಗೆ ಹಲವಾರು ಪರಿವರ್ತನೆಗಳು ಮತ್ತು ಸವಾಲುಗಳನ್ನು ಎದುರಿಸಿದೆ ಎಂದು ಹೇಳಿದೆ.
ಟ್ರಂಪ್ ಭಾರತದ ಮೇಲೆ ಶೇಕಡಾ 25 ರಷ್ಟು ಸುಂಕವನ್ನು ವಿಧಿಸಿ ಭಾರತೀಯ ಆರ್ಥಿಕತೆಯನ್ನು "ಸತ್ತಿದೆ" ಎಂದು ಬಣ್ಣಿಸಿದ ಒಂದು ದಿನದ ನಂತರ ವಿದೇಶಾಂಗ ಸಚಿವಾಲಯದ (MEA) ಶುಕ್ರವಾರ ಈ ಬಗ್ಗೆ ಹೇಳಿಕೆ ನೀಡಿದೆ.
MEA ವಕ್ತಾರ ರಣಧೀರ್ ಜೈಸ್ವಾಲ್ ತಮ್ಮ ಮಾಧ್ಯಮಗೋಷ್ಠಿಯಲ್ಲಿ ಈ ಹೇಳಿಕೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.