ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10-15 ವರ್ಷಗಳ ಹಿಂದಿನ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯ 5ನೇ ದಿನಕ್ಕೆ ಕಾಲಿಟ್ಟಿದೆ.
ವಿಶೇಷ ತನಿಖಾ ತಂಡವು ಶನಿವಾರ ಈ ಪ್ರಕರಣದ ಸಾಕ್ಷಿ ದೂರುದಾರ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ತೋರಿಸಿರುವ ಒಂಭತ್ತನೇ ಜಾಗಕ್ಕೆ ಆಗಮಿಸಿ, ಅಗೆಯುವ ಪ್ರಕ್ರಿಯೆ ಆರಂಭಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.