Watch | ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲುಶಿಕ್ಷೆ; ಧರ್ಮಸ್ಥಳ ಅಪರಿಚಿತ ಸಾವು ಪ್ರಕರಣಗಳ UDR ನಾಶ?; Ramya ಪ್ರಕರಣ: ಇಬ್ಬರು ಆರೋಪಿಗಳ ವಶ!
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವನ ಪರ್ಯಂತ ಶಿಕ್ಷೆ ಹಾಗೂ 11 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.