ಜಾಗತಿಕವಾಗಿ ಅಸ್ಥಿರತೆಯ ವಾತಾವರಣವಿದೆ. ಎಲ್ಲಾ ದೇಶಗಳು ತಮ್ಮ ವೈಯಕ್ತಿಕ ಹಿತಾಸಕ್ತಿಗಳ ಮೇಲೆ ಕೇಂದ್ರೀಕರಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ವಾರಣಾಸಿಯಲ್ಲಿ ಹೇಳಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರ 'ಭಾರತ ಡೆಡ್ ಎಕಾನಮಿ' ಹೇಳಿಕೆಗೆ ಪ್ರಧಾನಿ ಮೋದಿ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.