ವಿಡಿಯೋ

Watch | Operation Akhal: ಓರ್ವ ಭಯೋತ್ಪಾದಕನ ಹತ್ಯೆ

ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ನಾಲ್ಕನೇ ದಿನವೂ ಆಪರೇಷನ್ ಅಖಾಲ್ ಅನ್ನು ಮುಂದುವರೆಸಿದವು.

ಕುಲ್ಗಮ್ ಜಿಲ್ಲೆಯ ಅಖಾಲ್ ದೇವ್ಸರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿದವು.

ಆಗಸ್ಟ್ 02 ರಂದು ರಾತ್ರಿಯಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಒಬ್ಬ ಭಯೋತ್ಪಾದಕನನ್ನು ಕೊಂದಿದ್ದವು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಾಮಾಜಿಕ-ಆರ್ಥಿಕ ಸಮೀಕ್ಷೆ ಯಾರ ವಿರುದ್ಧವೂ ಅಲ್ಲ; ಬಿಜೆಪಿಯದ್ದು ಮನುವಾದಿ ಮನಸ್ಥಿತಿ

ಪಂದ್ಯದ ಮಧ್ಯೆ ರಿಷಬ್ ಪಂತ್ ತಂತ್ರ ಬಳಸಲು ಹೋಗಿ ತಿರುಗುಬಾಣ: Pak ಕುತಂತ್ರ ಕಂಡ ತಕ್ಷಣ ರಣರಂಗಕ್ಕಿಳಿದ ಗಂಭೀರ್!

ಸಹಜ ಸ್ಥಿತಿಗೆ ಮರಳುವವರೆಗೆ ಮಾತುಕತೆ ಇಲ್ಲ; ವಾಂಗ್‌ಚುಕ್ ಬೇಷರತ್ ಬಿಡುಗಡೆಗೆ ಕೆಡಿಎ ಆಗ್ರಹ

Asia Cup final:'ತಲೆಹರಟೆ' ಪಾಕ್ ಆಟಗಾರರು, ಬ್ಯಾಟಿನಿಂದಲೇ ಸದ್ದಡಗಿಸಿದ್ದೇನೆ- ತಿಲಕ್ ವರ್ಮಾ Video!

Asia Cup 2025: ಫೈನಲ್ ಟ್ರೋಫಿ ವಿವಾದ; ICC ಟೂರ್ನಿಗಳಿಂದ 'ಭಾರತ ಅಮಾನತಿ'ಗೆ ಪಾಕ್ ಒತ್ತಾಯ

SCROLL FOR NEXT