Watch | High court ಛೀಮಾರಿ: ಸಾರಿಗೆ ಮುಷ್ಕರ ವಾಪಸ್; Dharmasthala case: 3 ಅಸ್ಥಿಪಂಜರ ಸಿಕ್ಕಿದೆ- ವಕೀಲರ ಆರೋಪ; ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ!
ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ನಿಗಮಗಳ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತಡೆಯಾಜ್ಞೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿರುವ ಕರ್ನಾಟಕ ಹೈಕೋರ್ಟ್, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮುಷ್ಕರ ಮುಂದುವರಿಸಿದರೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಮಂಗಳವಾರ ಎಚ್ಚರಿಸಿದೆ.