Watch | ಮಹದೇವಪುರದಲ್ಲಿ 1 ಲಕ್ಷ ನಕಲಿ ಮತದಾನ: Rahul Gandhi; ಧರ್ಮಸ್ಥಳ ಕೇಸ್: Youtubers ಮೇಲೆ ಹಲ್ಲೆ, FIR; ಸಂಸದ ಸುಧಾಕರ್ ಹೆಸರು ಬರೆದಿಟ್ಟು ಸೂಸೈಡ್!
2024ರ ಕರ್ನಾಟಕ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಇಂದು ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಸ್ಫೋಟಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.