2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮತ್ತು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ "ಮತಗಳ್ಳತನ" ನಡೆದಿದೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದರು.
ಈ ಸಂಬಂಧ, ಗುರುವಾರ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಸ್ಫೋಟಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿರುವ ಬಗ್ಗೆ ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.