ಭಾರತದ ಮೇಲೆ ದುಪ್ಪಟ್ಟು ತೆರಿಗೆ ಹೇರುವುದಾಗಿ ಅಮೆರಿಕಾ ಘೋಷಣೆ ಮಾಡಿದೆ.
ಇದರ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ದಿವಂಗತ ಖ್ಯಾತ ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ನಡೆದ ಜಾಗತಿಕ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.