ಪಾರ್ಕಿಂಗ್ ವಿಚಾರಕ್ಕೆ ನಡೆದ ಸಣ್ಣ ಜಗಳವೊಂದು ವಿಕೋಪಕ್ಕೆ ತಿರುಗಿ ಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರಸಂಬಂಧಿಯನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ.
ಈ ಘಟನೆ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಗುರುವಾರ (ಆ.7) ತಡರಾತ್ರಿ ನಡೆದಿದೆ.
ರಾತ್ರಿ 10.30 ಗಂಟೆ ಸುಮಾರಿಗೆ, ಸ್ಕೂಟಿಯನ್ನು ಗೇಟ್‌ನಿಂದ ತೆಗೆದು ಪಕ್ಕದಲ್ಲಿ ನಿಲ್ಲಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ಆರೋಪಿಗಳು ಆಸಿಫ್ ಖುರೇಷಿ ಮೇಲೆ ಹಲ್ಲೆ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.