Watch | ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ: 7 FIR; ಓರ್ವನ ಬಂಧನ; Free Fire Game: ಅಕ್ಕನ ಮಗನನ್ನು ಕತ್ತು ಸೀಳಿ ಕೊಂದ ವ್ಯಕ್ತಿ!; ಮತಗಳ್ಳತನ: ಚುನಾವಣಾ ಆಯೋಗಕ್ಕೆ ರಾಹುಲ್ ಗಾಂಧಿ 5 ಪ್ರಶ್ನೆ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ "ಮತಗಳ್ಳತನ" ನಡೆದಿದೆ ಎಂದು ಆರೋಪಿಸಿ ನಿನ್ನೆ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ್ದ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ತಮ್ಮ ಆರೋಪಗಳನ್ನು ಪುನರುಚ್ಚರಿಸಿದ್ದಾರೆ.