ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ "ಮತಗಳ್ಳತನ" ನಡೆದಿದೆ ಎಂದು ಆರೋಪಿಸಿ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನಿನ್ನೆ ಬಿಡುಗಡೆ ಮಾಡಿದ್ದರು.
ಇಂದು ಶುಕ್ರವಾರ ತಮ್ಮ ಆರೋಪಗಳನ್ನು ಪುನರುಚ್ಚರಿಸಿದ್ದು, ಸಹಿ ಮಾಡಿದ ಅಫಿಡವಿಟ್ ಜೊತೆಗೆ ದಾಖಲೆ ಸಲ್ಲಿಸುವಂತೆ ಕೇಳಿದ್ದಕ್ಕಾಗಿ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಚುನಾವಣಾ ಆಯೋಗ ನನ್ನ ಈ ಐದು ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಸವಾಲು ಹಾಕಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.