ಹಿರೋಷಿಮಾ ಮತ್ತು ನಾಗಸಾಕಿಯ ಪರಮಾಣು ಬಾಂಬ್ ದಾಳಿಯ 80 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ, ಭಾರತಕ್ಕೆ ಜಪಾನ್ ರಾಯಭಾರಿ ಓನೊ ಕೆಯಿಚಿ ಪಾಲ್ಗೊಂಡಿದ್ದರು.
ಪರಮಾಣು ಬಾಂಬ್ ದಾಳಿಯ ವಾರ್ಷಿಕೋತ್ಸವದ ಸ್ಮರಣಾರ್ಥ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಕೆಯಿಚಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.