ಬೆಂಗಳೂರು ಮೆಟ್ರೋ ರೈಲಿನ ಹಳದಿ ಮಾರ್ಗವನ್ನು ಉದ್ಘಾಟಿಸಿ ಮತ್ತು ಹಂತ-3ಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಐಐಐಟಿ-ಬಿ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನವನ್ನು ಮಂಡಿಯೂರುವಂತೆ ಮಾಡಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಯಶಸ್ಸಿನ ಹಿಂದೆ ಭಾರತೀಯ ತಂತ್ರಜ್ಞಾನ ಮತ್ತು ಮೇಕ್ ಇನ್ ಇಂಡಿಯಾ ಇದೆ ಎಂದು ಪ್ರಧಾನಿ ಭಾನುವಾರ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.