ರಾಜ್ಯ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯ ನಿರ್ವಹಣೆ, ಅನುದಾನ ಕೊರತೆ ಬಗ್ಗೆ ಮೇಲ್ಮನೆಯಲ್ಲಿ ಸೋಮವಾರ ಚರ್ಚೆ ನಡೆದಿದೆ.
ರಾಜ್ಯ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳನ್ನು ಶಿಕ್ಷಕರು ತೊಳೆಯಬೇಕೇ? ಎಂದು ಪ್ರಶ್ನಿಸಿದ ಸದಸ್ಯರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೇಲ್ಮನೆ ಸದಸ್ಯರಾದ ರಾಮೋಜಿ ಗೌಡ, ಮಧು ಜಿ. ಮಾದೇಗೌಡ, ವಿವೇಕಾನಂದ ಅವರು ವಿಷಯ ಪ್ರಸ್ತಾಪಿಸಿ, ಕಳವಳ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.