Watch | ಮಾಜಿ ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್: ಪತ್ನಿ ವಿರುದ್ಧ ಚಾರ್ಜ್ ಶೀಟ್, ಮಗಳಿಗೆ ಕ್ಲೀನ್ ಚಿಟ್; ಧರ್ಮಸ್ಥಳದಲ್ಲಿ ಸಿಗಲಿಲ್ಲ ಮಾನವ ಅವಶೇಷ; ಕಾರ್ಯಾಚರಣೆ ಸ್ಥಗಿತಕ್ಕೆ ಚಿಂತನೆ?
ಮಾಜಿ ಡಿಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) 1,150 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, ಪತ್ನಿ ಪಲ್ಲವಿ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಿದೆ.