ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳೊಂದಿಗೆ ಅಮೆರಿಕದ ಸಂಬಂಧ ಉತ್ತಮವಾಗಿದೆ ಎಂದು ಅಮೆರಿಕ ವಿದೇಶಾಂಗ ಇಲಾಖೆ ಹೇಳಿದೆ, ರಾಜತಾಂತ್ರಿಕರು ಎರಡೂ ರಾಷ್ಟ್ರಗಳಿಗೆ ಬದ್ಧರಾಗಿದ್ದಾರೆ ಎಂದು ಪ್ರತಿಪಾದಿಸಿದೆ.
ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರೆ ಟ್ಯಾಮಿ ಬ್ರೂಸ್ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.