Watch | ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು: ಮತ್ತೆ ಜೈಲಿಗೆ; ಸುರಂಗ ರಸ್ತೆ ಯೋಜನೆಗೆ ಮೋದಿ ಮೆಚ್ಚುಗೆ: DKS; Bengaluru Rains- IMD ಎಚ್ಚರಿಕೆ!
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಗೌಡ ಮತ್ತು ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಸಮಾಜದಲ್ಲಿ ವ್ಯಕ್ತಿ ಎಷ್ಟೇ ಬಲಿಷ್ಠನಾಗಿರಲಿ, ಶ್ರೀಮಂತನಾಗಿರಲಿ ಕಾನೂನಿನ ಮುಂದೆ ಎಲ್ಲರೂ ಸಮ...