ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಮಚೈಲ್ ಮಾತಾ ಯಾತ್ರೆಯ ಮಾರ್ಗಮಧ್ಯೆಯ ದೂರದ ಹಳ್ಳಿಯಲ್ಲಿ ಗುರುವಾರ ಭಾರಿ ಮೇಘಸ್ಫೋಟ ಸಂಭವಿಸಿದೆ.
ಈ ದುರಂತದಲ್ಲಿ ಕನಿಷ್ಠ 38 ಜನರು ಸಾವಿಗೀಡಾಗಿದ್ದಾರೆ.
ದೇವಾಲಯಕ್ಕೆ ಹೋಗುವ ಮಾರ್ಗಮಧ್ಯೆ ವಾಹನ ಸಂಚಾರಕ್ಕೆ ಯೋಗ್ಯವಾದ ಕೊನೆಯ ಗ್ರಾಮವಾದ ಚಸೋಟಿಯಲ್ಲಿ ಮೇಘಸ್ಫೋಟ ಸಂಭವಿಸಿದೆ.
ಘಟನೆಯ ನಂತರ ದೇವಾಲಯಕ್ಕೆ ವಾರ್ಷಿಕ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.