Watch | ಸುಪ್ರೀಂ ಕೋರ್ಟ್ ಜಾಮೀನು ರದ್ದು; ಪವಿತ್ರಾ ಗೌಡ ಬಂಧನ
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗುರುವಾರ ನಟ ದರ್ಶನ್ ತೊಗುದೀಪ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿದೆ.
ಇದಾದ ಕೆಲವೇ ನಿಮಿಷಗಳ ನಂತರ, ಪಶ್ಚಿಮ ವಿಭಾಗದ ಪೊಲೀಸರು ಗುರುವಾರ ಮಧ್ಯಾಹ್ನ 2.40 ರ ಸುಮಾರಿಗೆ ಆರ್ ಆರ್ ನಗರದ ಅವರ ನಿವಾಸದಿಂದ ಪ್ರಮುಖ ಆರೋಪಿ ಪವಿತ್ರಾ ಗೌಡ ಅವರನ್ನು ಬಂಧಿಸಿದರು. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.