Watch | ಗಂಡನ ಕೊಂದವರನ್ನು ಸಮಾಧಿ ಮಾಡಿದರು! ಯೋಗಿ ಹೊಗಳಿದ SP ಶಾಸಕಿ ಉಚ್ಛಾಟನೆ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಗರಾಜ್ನಲ್ಲಿ ನನ್ನಂತಹ ಅನೇಕ ಮಹಿಳೆಯರಿಗೆ ನ್ಯಾಯ ಒದಗಿಸಿದ್ದಾರೆ.
ಶೂನ್ಯ ಸಹಿಷ್ಣುತೆಯಂತಹ ನೀತಿಗಳನ್ನು ತರುವ ಮೂಲಕ ಅತೀಕ್ ಅಹ್ಮದ್ನಂತಹ ಅಪರಾಧಿಗಳ ಹತ್ಯೆಗೆ ಕಾರಣವಾಯಿತು ಎಂದು ಅವರು ಹೇಳಿದ್ದಾರೆ.
2005 ರಲ್ಲಿ ದರೋಡೆಕೋರ ಅತಿಕ್ ಅಹ್ಮದ್ ಗುಂಡಿಗೆ ಪೂಜಾ ಪಾಲ್ ಪತಿ ರಾಜು ಪಾಲ್ ಬಲಿಯಾಗಿದ್ದರು. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.